ಕೋಲಾರದಲ್ಲಿ ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಕೋಲಾರ: ಜಿಲ್ಲೆಯಲ್ಲಿ ಶಾಲೆಗೆಂದು ಹೋದಂತ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವಂತ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ಎಂಬ ವಿದ್ಯಾರ್ಥಿನಿಯರೇ ನಾಪತ್ತೆಯಾಗಿರುವಂತವರಾಗಿದ್ದಾರೆ. ಈ ಇಬ್ಬರು ವಿದ್ಯಾರ್ಥಿನಿಯರು ನಿನ್ನೆಯ ಶುಕ್ರವಾರದಂದು ಬೆಳಗ್ಗೆ ಶಾಲೆಗೆಂದು ತೆರಳಿದ್ದರು. ಆದರೇ ಇದುವರೆಗೆ ಮನೆಗೆ ವಾಪಾಸ್ಸಾಗಿಲ್ಲ. ಹೀಗಾಗಿ ಇಡೀ ದಿನ ಅವರನ್ನು ಪೋಷಕರು ಹುಡುಕಾಡಿದ್ದಾರೆ. ಆದರೇ ದೊರೆತಿಲ್ಲ. ಹೀಗಾಗಿ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ರಾತ್ರಿಯಾದರೂ ಇಬ್ಬರು ಮಕ್ಕಳು ವಾಪಾಸ್ ಆಗದ ಕಾರಣ ಕೋಲಾರ ಮಹಿಳಾ ಪೊಲೀಸ್ ಠಾಣೆಗೆ ತೆರಳಿ … Continue reading ಕೋಲಾರದಲ್ಲಿ ಶಾಲೆಗೆ ಹೋದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ