ದೆಹಲಿಯಲ್ಲಿ ಹೀನಾ ಕೃತ್ಯ : ಬೀದಿ ನಾಯಿಮರಿಗಳನ್ನು ಕೊಂದು ಮರಕ್ಕೆ ನೇತು ಹಾಕಿದ ಧುರುಳರು

ನವದೆಹಲಿ: ಪ್ರಾಣಿಗಳ ಮೇಲೆ ಕ್ರೌರ್ಯ ಮೆರೆದಿರುವ ಆಘಾತಕಾರಿ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಎರಡು ಬೀದಿ ನಾಯಿಗಳ ಮರಿಗಳನ್ನು ಕತ್ತು ಹಿಸುಕಿ ಕೊಂದು ದೆಹಲಿಯ ದ್ವಾರಕಾ ನೆರೆಹೊರೆಯ ಖಾಲಿ ಜಾಗದಲ್ಲಿ ನೇತು ಹಾಕಿರುವ ಘಟನೆ ನಡೆದಿದೆ. ಘಟನೆ ಸಂಬಂಧ ದ್ವಾರಕಾ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 429 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಫೇಸ್‌ಬುಕ್ ಗ್ರೂಪ್ ‎SGACC (ಸಂಜಯ್ ಗಾಂಧಿ ಅನಿಮಲ್ ಕೇರ್ ಸೆಂಟರ್) ಪೋಸ್ಟ್‌ ಪ್ರಕಾರ, ನಾಯಿಮರಿಗಳನ್ನು ಡಿಸೆಂಬರ್ 27 ರ ಸಂಜೆ ದ್ವಾರಕಾದ ಸೆಕ್ಟರ್ … Continue reading ದೆಹಲಿಯಲ್ಲಿ ಹೀನಾ ಕೃತ್ಯ : ಬೀದಿ ನಾಯಿಮರಿಗಳನ್ನು ಕೊಂದು ಮರಕ್ಕೆ ನೇತು ಹಾಕಿದ ಧುರುಳರು