ರಾಯಚೂರಲ್ಲಿ ‘ಶಾಲಾ- ಸರ್ಕಾರಿ ಬಸ್’ ನಡುವೆ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ರಾಯಚೂರು: ಜಿಲ್ಲೆಯ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಅಲ್ಲದೇ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಬಳಿಯಲ್ಲಿ ಶಾಲಾ ಹಾಗೂ ಸರ್ಕಾರಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಾದಂತ ಸಮರ್ಥ(7) ಹಾಗೂ ಶ್ರೀಕಾಂತ್(12) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ರಿಮ್ಸ್ ಆಸ್ಪತ್ರೆಗೆ … Continue reading ರಾಯಚೂರಲ್ಲಿ ‘ಶಾಲಾ- ಸರ್ಕಾರಿ ಬಸ್’ ನಡುವೆ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ