BREAKING NEWS: ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ; ಪೋಷಕರಲ್ಲಿ ಆತಂಕ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. BREAKING NEWS: ಪ್ರವೀಣ್ ನೆಟ್ಟಾರು ಹತ್ಯೆಗೆ ವ್ಯಾಪಕ ಖಂಡನೆ: ಇಂದು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಬಂದ್‌ ಗೆ ಕರೆ ಹರ್ಷಿತಾ ಹಾಗೂ ಮರಿಟಾ ವೈಶಾಲಿ ಎಂಬ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾದವರು. ಈ ಬಗ್ಗೆ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಇದೇ 25 ನೇ ದಿನದಂದು ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಕೂಡ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ. … Continue reading BREAKING NEWS: ಬೆಂಗಳೂರಿನ ಪ್ರತಿಷ್ಟಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ; ಪೋಷಕರಲ್ಲಿ ಆತಂಕ