ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ದುರ್ಮರಣ
ಹಾಸನ: ಜಿಲ್ಲೆಯ ಕೆರೆಯೊಂದಕ್ಕೆ ಈಜಲು ತೆರಳಿದ್ದಂತ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವಂತ ಘಟನೆ ಓಂನಗರ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಓಂನಗರ ಗ್ರಾಮದಲ್ಲಿನ ಪ್ರಕಾಶ್ ಎಂಬುವರ ಕಾಫಿ ತೋಟದ ಕೆರೆಯಲ್ಲಿ ಈಜಾಡಲು ತೆರಳಿದ್ದರು. ಆದರೇ ನಾಲ್ವರ ಪೈಕಿ ಕೆಸರಲ್ಲಿ ಸಿಲುಕಿ ವಿದ್ಯಾರ್ಥಿಗಳಾದಂತ ಭರತ್(18), ಮಿಥುನ್(19) ಎಂಬುವರು ಸಾವನ್ನಪ್ಪಿದ್ದಾರೆ. ಮೃತ ಭರತ್ ಹಾಗೂ ಮಿಥುನ್ ಪಾಳ್ಯ ಸರ್ಕಾರಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ನಾಲ್ವರ ಸ್ನೇಹಿತರು ಕೆರೆಗೆ ಈಜಾಡೋದಕ್ಕೆ ತೆರಳಿದ್ದರು. ಆದರೇ ಕೆಸರಲ್ಲಿ ಸಿಲುಕಿ ಭರತ್, … Continue reading ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ದುರ್ಮರಣ
Copy and paste this URL into your WordPress site to embed
Copy and paste this code into your site to embed