BIGG NEWS: ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಪ್ರಕರಣ; NIA ವರ್ಗಾವಣೆ

ಬೆಂಗಳೂರು: ನಗರದ ತಿಲಕ್‌ ನಗರದಲ್ಲಿ ಬಂಧನಕ್ಕೆ ಒಳಗಾದ ಇಬ್ಬರು ಶಂಕಿತ ಉಗ್ರರ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎಗೆ ವರ್ಗಾವಣೆ ಮಾಡಲಾಗಿದೆ. BIGG NEWS : ಇಂದು ತುಮಕೂರು ಮಹಾನಗರ ಪಾಲಿಕೆ ಚುನಾವಣೆ : ಕಾಂಗ್ರೆಸ್ ಗೆ ಮೇಯರ್ ಪಟ್ಟ!   ಜುಲೈನಲ್ಲಿ ಸಿಸಿಬಿ ಪೊಲೀಸರು ಅನುಮಾನದ ಮೇರೆಗೆ ಇಬ್ಬರು ಡೆಲಿವರಿ ಹುಡುಗರನ್ನು ಬಂಧಿಸಿದ್ದರು. ಬಂಧಿತ ಅಕ್ತರ್‌ ಮತ್ತು ಜುಬಾ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಸಿಸಿಬಿ ಎಸಿಪಿ ನೀಡಿದ … Continue reading BIGG NEWS: ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಪ್ರಕರಣ; NIA ವರ್ಗಾವಣೆ