ಮೊದಲ ದಿನವೇ ‘SSLC ಪರೀಕ್ಷೆ’ಯಲ್ಲಿ ಸಾಮೂಹಿಕ ನಕಲು: ‘ಇಬ್ಬರು ಶಿಕ್ಷಕ’ರು ಅಮಾನತು | SSLC Exam
ಯಾದಗಿರಿ: ಮೊದಲ ದಿನದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲೇ ವಿದ್ಯಾರ್ಥಿಗಳ ಸಾಮೂಹಿಕ ನಕಲು ಯಾದಗಿರಿಯ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆದಿದೆ. ಈ ಸಂಬಂಧ ಇಬ್ಬರು ಶುಕ್ಷಕರನ್ನು ಅಮಾನತುಗೊಳಿಸಿ ಡಿಡಿಪಿಐ ಆದೇಶಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ವೇಳೆಯಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ನಕಲು ನಡೆಯುತ್ತಿರುವುದನ್ನು ಸಿಇಓ ಸಿಸಿಟಿವಿ ದೃಶ್ಯಾವಳಿಯಿಂದ ಗಮನಿಸಿದ್ದಾರೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಿಗೆ ಮಾಹಿತಿ ನೀಡದೇ ಕರ್ತವ್ಯ ಲೋಪ … Continue reading ಮೊದಲ ದಿನವೇ ‘SSLC ಪರೀಕ್ಷೆ’ಯಲ್ಲಿ ಸಾಮೂಹಿಕ ನಕಲು: ‘ಇಬ್ಬರು ಶಿಕ್ಷಕ’ರು ಅಮಾನತು | SSLC Exam
Copy and paste this URL into your WordPress site to embed
Copy and paste this code into your site to embed