ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ  ಎನ್‌ಕೌಂಟರ್ ಇಬ್ಬರು ಉಗ್ರರು ಹತರಾಗಿದ್ದಾರೆ.

ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು,ಇಬ್ಬರು ಉಗ್ರರು ಹತರಾಗಿದ್ದಾರೆ.ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಚರಣೆ ನಡೆಸುತ್ತಿದೆ.

ಇದಕ್ಕೂ ಮೊದಲು ನಿನ್ನೆ ಬೆಳಗ್ಗೆ ಕೂಡ ಇಬ್ಬರು ಜೈಶ್ ಉಗ್ರರನ್ನು ಭದ್ರತಾ ಪಡೆಗಳು ಹಾಗೂ ಪೊಲೀಸರು ಹೊಡೆದುರುಳಿಸಿದ್ದರು.

‘ಮಗಳ ಹೆರಿಗೆ ಇದೆ ಬಳ್ಳಾರಿಗೆ ಹೋಗಲು ಅವಕಾಶ ಕೊಡಿ’ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ‘ಗಾಲಿ ಜನಾರ್ಧನ ರೆಡ್ಡಿ’ |Janardhana Reddy

BIGG NEWS: ಜನಸಾಮಾನ್ಯರಿಗೆ ಗುಡ್‌ ನ್ಯೂಸ್:‌ ಸಾರ್ವಜನಿಕರಿಂದ ಖಾಸಗಿ ವಾಹನಗಳು ದುಬಾರಿ ಹಣ ವಸೂಲಾತಿಗೆ ಬ್ರೇಕ್‌

Share.
Exit mobile version