BREAKING NEWS : ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿದ ಭದ್ರತಾ ಪಡೆ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ  ಎನ್‌ಕೌಂಟರ್ ಇಬ್ಬರು ಉಗ್ರರು ಹತರಾಗಿದ್ದಾರೆ. ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು,ಇಬ್ಬರು ಉಗ್ರರು ಹತರಾಗಿದ್ದಾರೆ.ಬಾರಾಮುಲ್ಲಾದ ಯಡಿಪೋರಾ, ಪಟ್ಟನ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಚರಣೆ ನಡೆಸುತ್ತಿದೆ. ಇದಕ್ಕೂ ಮೊದಲು ನಿನ್ನೆ ಬೆಳಗ್ಗೆ ಕೂಡ ಇಬ್ಬರು ಜೈಶ್ ಉಗ್ರರನ್ನು ಭದ್ರತಾ ಪಡೆಗಳು ಹಾಗೂ ಪೊಲೀಸರು ಹೊಡೆದುರುಳಿಸಿದ್ದರು. ‘ಮಗಳ ಹೆರಿಗೆ ಇದೆ ಬಳ್ಳಾರಿಗೆ ಹೋಗಲು ಅವಕಾಶ … Continue reading BREAKING NEWS : ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿದ ಭದ್ರತಾ ಪಡೆ