BREAKING NEWS: ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ: ಐವರು ಯೋಧರಿಗೆ ಗಾಯ

ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರೊಂದಿಗೆ ಭೀಕರ ಗುಂಡಿನ ಚಕಮಕಿ ನಡೆಸುತ್ತಿದ್ದು, ಇದರ ಪರಿಣಾಮವಾಗಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಮತ್ತು 5 ಸೈನಿಕರು ಗಾಯಗೊಂಡಿದ್ದಾರೆ. ಐದನೇ ದಿನಕ್ಕೆ ಕಾಲಿಟ್ಟ ಈ ಎನ್ಕೌಂಟರ್ ನಲ್ಲಿ ಜುಥಾನಾ ಪ್ರದೇಶದಲ್ಲಿ ಎರಡೂ ಕಡೆಯ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ವರದಿಗಳ ಪ್ರಕಾರ ಗಾಯಗೊಂಡ 5 ಸೈನಿಕರಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರಿಗೆ ಸಹಾಯ ಮಾಡಿದ್ದಾರೆಂದು ನಂಬಲಾದ ಏಳು ಶಂಕಿತರನ್ನು ಬಂಧಿಸಲಾಗಿದೆ. ಅಧಿಕಾರಿಗಳ … Continue reading BREAKING NEWS: ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ: ಐವರು ಯೋಧರಿಗೆ ಗಾಯ