ಬೆಂಗಳೂರಲ್ಲಿ ಇಬ್ಬರು ಕಳ್ಳರ ಬಂಧನ: 34.27 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನ, ನಗದು ವಶಕ್ಕೆ

ಬೆಂಗಳೂರು: ನಗರದಲ್ಲಿ ಚಿನ್ನಾಭರಣ, ಬೆಳ್ಳಿಯ ವಸ್ತು, ಕಾರು ಹಾಗೂ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 25 ಗ್ರಾಂ ಚಿನ್ನಾಭರಣ, 124 ಗ್ರಾಂ ಬೆಳ್ಳಿಯ ವಸ್ತುಗಳು, 3 ಕಾರುಗಳು, 6 ದ್ವಿ-ಚಕ್ರ ವಾಹನಗಳು ಹಾಗೂ 6000/-ನಗದು ವಶ, ಒಟ್ಟು ಮೌಲ್ಯ  34.27 ಲಕ್ಷ ಆಗಿದೆ. ಎಸ್.ಜೆ ಪಾರ್ಕ್ ಪೊಲೀಸ್ ಠಾಣಾ ಸರಹದ್ದಿನ, ಎಸ್.ಜೆ.ಪಿ ರಸ್ತೆಯ ಶಾಂತಪ್ಪ ಲೇನ್‌ನಲ್ಲಿ ಪಿರಾದುದಾರರು ಹಾರ್ಡ್‌ವೇರ್ ಅಂಗಡಿಯೊಂದನ್ನು ಇಟ್ಟುಕೊಂಡಿದ್ದರು. ಪಿರಾದುದಾರರು ದಿನಾಂಕ:11/03/2025 ರಂದು ಎಸ್.ಜೆ ಪಾರ್ಕ್ ಪೊಲೀಸ್ … Continue reading ಬೆಂಗಳೂರಲ್ಲಿ ಇಬ್ಬರು ಕಳ್ಳರ ಬಂಧನ: 34.27 ಲಕ್ಷ ಮೌಲ್ಯದ ಚಿನ್ನಾಭರಣ, ವಾಹನ, ನಗದು ವಶಕ್ಕೆ