UPDATE : ಜಮ್ಮು-ಕಾಶ್ಮೀರದ ವೈಷ್ಣೋ ದೇವಿ ಆಲಯದ ಬಳಿ ಭೂಕುಸಿತ : ಮೂವರು ಸಾವು, ಒರ್ವ ಬಾಲಕಿಗೆ ಗಾಯ
ರಿಯಾಸಿ : ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ವೈಷ್ಣೋ ದೇವಿ ದೇವಾಲಯದ ಹೊಸ ಟ್ರ್ಯಾಕ್ನಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಹಿಳಾ ಯಾತ್ರಿಕರು ಸಾವನ್ನಪ್ಪಿದ್ದು, ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಪ್ರಕಾರ, ಮಧ್ಯಾಹ್ನ 2.35 ರ ಸುಮಾರಿಗೆ ಭವನದಿಂದ ಮೂರು ಕಿಲೋಮೀಟರ್ ಮುಂದಿರುವ ಪಂಚಿ ಬಳಿ ಭೂಕುಸಿತ ಸಂಭವಿಸಿದೆ. ಓವರ್ ಹೆಡ್ ಕಬ್ಬಿಣದ ರಚನೆಯ ಒಂದು ಭಾಗಕ್ಕೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾತ್ರಾರ್ಥಿಗಳು ದೇವಾಲಯಕ್ಕೆ ತೆರಳುತ್ತಿದ್ದಾಗ ಭೂಕುಸಿತದ ನಂತರ ಕಬ್ಬಿಣದ … Continue reading UPDATE : ಜಮ್ಮು-ಕಾಶ್ಮೀರದ ವೈಷ್ಣೋ ದೇವಿ ಆಲಯದ ಬಳಿ ಭೂಕುಸಿತ : ಮೂವರು ಸಾವು, ಒರ್ವ ಬಾಲಕಿಗೆ ಗಾಯ
Copy and paste this URL into your WordPress site to embed
Copy and paste this code into your site to embed