ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣದ ವೇಳೆಯಲ್ಲಿ ಕಾರ್ಮಿಕರಿಬ್ಬದು ಬಿದ್ದು ಸಾವನ್ನಪ್ಪಿರುವಂತ ಧಾರುಣ ಘಟನೆ ನಡೆದಿದೆ. ಹುಬ್ಬಳ್ಳಿಯ ಕೆ ಎಲ್ ಇ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಮೃತ ಕಾರ್ಮಿಕರನ್ನು ಕುಂದಗೋಳ ತಾಲ್ಲೂಕಿನ ಹೊತ್ತಿಗೇರಿಯ ಮಲ್ಲೇಶ್(45) ಹಾಗೂ ಅಣ್ಣಿಗೇರಿಯ ವರ್ಷ ಅಕ್ಬರ ಸಂಗಟಿ(36) ಎಂಬುದಾಗಿ ಗುರುತಿಸಲಾಗಿದೆ. ಮಂಗಳವಾರ ಈ ಘಟನೆ ನಡೆದಿದ್ದು, ನಿರ್ಮಾಣ ಕಾಮಗಾರಿ ವೇಳೆ ಸಮತೋಲನ ತಪ್ಪಿ ಕಾರ್ಮಿಕರು ಎತ್ತರದಿಂದ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ … Continue reading ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ
Copy and paste this URL into your WordPress site to embed
Copy and paste this code into your site to embed