BREAKING NEWS : ಅಧಿಕೃತವಾಗಿ ಮಾಜಿ ಶಾಸಕ ‘ಯು.ಬಿ ಬಣಕಾರ್’ ಕಾಂಗ್ರೆಸ್ ಸೇರ್ಪಡೆ |U.B Banakar

ಬೆಂಗಳೂರು : ಬಿಜೆಪಿಗೆ ‘ಗುಡ್ ಬೈ’ ಹೇಳಿರುವ ಮಾಜಿ ಶಾಸಕ ಯು.ಬಿ ಬಣಕಾರ್ ( U.B Banakar) ಇಂದು (ನ.21) ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ,ಕೆ ಶಿವಕುಮಾರ್ ಸೇರಿ ಹಿರಿಯ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹಲವು ಬೆಂಬಲಿಗರ ಜೊತೆ ಕೆಪಿಸಿಸಿ ಕಚೇರಿಗೆ ಬಂದ ಬಣಕಾರ್ ಕಾಂಗ್ರೆಸ್ ಸೇರ್ಪಡೆಯಾದರು. ವಿಧಾನಪರಿಷತ್ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿ ತೊರೆದ ಬಣಕಾರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. … Continue reading BREAKING NEWS : ಅಧಿಕೃತವಾಗಿ ಮಾಜಿ ಶಾಸಕ ‘ಯು.ಬಿ ಬಣಕಾರ್’ ಕಾಂಗ್ರೆಸ್ ಸೇರ್ಪಡೆ |U.B Banakar