BREAKING NEWS : ಮಾಜಿ ಶಾಸಕ ‘ಯು.ಬಿ ಬಣಕಾರ್’ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಬಿಜೆಪಿಗೆ ‘ಗುಡ್ ಬೈ’ ಹೇಳಿರುವ ಮಾಜಿ ಶಾಸಕ ಯು.ಬಿ ಬಣಕಾರ್ ( U.B Banakar)  ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ವಿಧಾನಪರಿಷತ್ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿ ತೊರೆದ ಬಣಕಾರ್ ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ನಾಳೆ(ನವೆಂಬರ್ 21) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಅಂದಹಾಗೆ, ಯು,ಬಿ ಬಣಕಾರ್ ಸಚಿವ ಬಿ,ಸಿ ಪಾಟೀಲ್ ವಿರುದ್ಧ ಹಾವೇರಿ ಜಿಲ್ಲೆಯ ಹಿರೇಕೆರೂರಿನಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇತ್ತೀಚೆಗಷ್ಟೇ ಮಾಜಿ ಶಾಸಕ … Continue reading BREAKING NEWS : ಮಾಜಿ ಶಾಸಕ ‘ಯು.ಬಿ ಬಣಕಾರ್’ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ