ಮಂಡ್ಯದ ಮನ್ ಮುಲ್ ಅಧ್ಯಕ್ಷರಾಗಿ ಯು.ಸಿ ಶಿವಪ್ಪ, ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ

ಮಂಡ್ಯ : ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷರ ( ಮನ್ ಮುಲ್ ) ಚುನಾವಣೆ ಅಂತಿಮವಾಗಿ ಕೈ ವಶವಾಗಿದ್ದು, ಅಧ್ಯಕ್ಷರಾಗಿ ಹ್ಯಾಟ್ರಿಕ್ ಗೆಲುವಿನ ಸರದಾರ ಯು.ಸಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವರುಗಳು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದರೆ, ಉಪಾಧ್ಯಕ್ಷ ಕೃಷ್ಣೇಗೌಡ ಆಯ್ಕೆ ಬಗ್ಗೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇದ್ದು, ವಿಚಾರಣೆ ಬಾಕಿ ಇರೋದ್ರಿಂದ ಅಧಿಕೃತವಾಗಿ ಘೋಷಣೆ ಮಾಡುವಂತಿಲ್ಲ. ಹೈಕೋರ್ಟ್ ನಲ್ಲಿ ಜೂ.4 ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಯಲ್ಲಿದ್ದು, … Continue reading ಮಂಡ್ಯದ ಮನ್ ಮುಲ್ ಅಧ್ಯಕ್ಷರಾಗಿ ಯು.ಸಿ ಶಿವಪ್ಪ, ಉಪಾಧ್ಯಕ್ಷರಾಗಿ ಕೃಷ್ಣೇಗೌಡ ಅವಿರೋಧವಾಗಿ ಆಯ್ಕೆ