ಯುಎಇ 140 ಕೋಟಿ ಭಾರತೀಯರ ಹೃದಯವನ್ನು ಗೆದ್ದಿದೆ: ಪ್ರಧಾನಿ ನರೇಂದ್ರ ಮೋದಿ

ಅಬುಧಾಬಿ : ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನ ಮೊದಲ ಹಿಂದೂ ದೇವಾಲಯವಾದ ಬೋಚಸನ್ವಾಸಿ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥೆ (ಬಿಎಪಿಎಸ್) ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು.  ‘ಯುಎಇ’ ಭೇಟಿಯ ನಂತರ ‘ದೋಹಾಗೆ’ ಆಗಮಿಸಿದ ಪ್ರಧಾನಿ ಮೋದಿ ಸಂಸ್ಕೃತ ಶ್ಲೋಕಗಳು ಮತ್ತು ವೈದಿಕ ಸ್ತೋತ್ರಗಳು ಅಬುಧಾಬಿಯಾದ್ಯಂತ ಪ್ರತಿಧ್ವನಿಸುವುದರೊಂದಿಗೆ, ಸಂಜೆ 6 ಗಂಟೆಗೆ (ಭಾರತೀಯ ಕಾಲಮಾನ) ದೇವಾಲಯದ ಆವರಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಬಿಎಪಿಎಸ್ನ ಈಶ್ವರಚಂದದಾಸ್ ಸ್ವಾಮಿ ಮತ್ತು ಇತರ ಪ್ರತಿನಿಧಿಗಳು ಸ್ವಾಗತಿಸಿದರು. “ಈ … Continue reading ಯುಎಇ 140 ಕೋಟಿ ಭಾರತೀಯರ ಹೃದಯವನ್ನು ಗೆದ್ದಿದೆ: ಪ್ರಧಾನಿ ನರೇಂದ್ರ ಮೋದಿ