BREAKING: ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ‘ಉದಯ್ ಭಾನು ಚಿಬ್’ ನೇಮಕ
ನವದೆಹಲಿ: ಎಐಸಿಸಿಯಿಂದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಪ್ರಸ್ತುತ ಭಾರತೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಮತ್ತು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಉದಯ್ ಭಾನು ಚಿಬ್ ಅವರನ್ನು ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ … Continue reading BREAKING: ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ‘ಉದಯ್ ಭಾನು ಚಿಬ್’ ನೇಮಕ
Copy and paste this URL into your WordPress site to embed
Copy and paste this code into your site to embed