ಮೈಸೂರು: ಉದಯಗಿರಿ ಠಾಣೆಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಈ ಸಂಬಂಧ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಗಲಭೆ ಪ್ರಕರಣದಲ್ಲಿ ಒರ್ವ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.
ಮೂವರು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ಕರ್ತವ್ಯ ಲೋಪದ ಮೇಲೆ ಸಿಬ್ಬಂದಿ ಅಮಾನತುಗೊಳಿಸಿದ ನಗರ ಪೊಲೀಸ್ ಆಯುಕ್ತರು ಆದೇಸಿದ್ದಾರೆ.
ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಫೋಸ್ಟರ್ ಗಲಭೆಗೆ ಮೂಲಕ ಗಲಭೆ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
BREAKING NEWS: ರಾಜ್ಯದ ‘ಐವರು ಬಿಜೆಪಿ ನಾಯಕ’ರಿಗೆ ಹೈಕಮಾಂಡ್ ಶಾಕ್: ‘ಶಿಸ್ತು ಸಮಿತಿ’ಯಿಂದ ನೋಟಿಸ್