ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಬಿ.ವೈ.ವಿಜಯೇಂದ್ರ ಆಗ್ರಹ

ಮೈಸೂರು: ಕನ್ನಡಿಗರ ಭಾವನೆಗೆ ಧಕ್ಕೆ ತರುವ ಪುಂಡರ ವಿರುದ್ಧ ರಾಜ್ಯ ಸರಕಾರವು ದೃಢತೆಯಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂಬ ಅಪೇಕ್ಷೆ ಕನ್ನಡಿಗರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮರಾಠಿಗರ ಪುಂಡಾಟದ ಕುರಿತು ಗಮನ ಸೆಳೆದ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಕನ್ನಡಿಗರ ವಿಚಾರದಲ್ಲಿ ಈ ಭಂಡ ಸರಕಾರ ರಾಜಕಾರಣ ಮಾಡುತ್ತದೆ ಎಂದು ಅನಿಸುತ್ತಿಲ್ಲ ಎಂದ ಅವರು, ಪ್ರಚೋದನಕಾರಿ ಹೇಳಿಕೆ ಕೊಡುವುದು ಮತ್ತು … Continue reading ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಪುಂಡರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಬಿ.ವೈ.ವಿಜಯೇಂದ್ರ ಆಗ್ರಹ