BREAKING: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಸಿಸಿಬಿಯಿಂದ 8 ಆರೋಪಿಗಳ ಬಂಧನ
ಮೈಸೂರು: ನಗರದಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ದುಷ್ ಕೃತ್ಯ ಮೆರೆದಿದ್ದರು. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಸಿಸಿಬಿ ಪೊಲೀಸರು, ಬರೋಬ್ಬರಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೈಸೂರಿನ ಶಾಂತಿನಗರ ಸುಹೇಲ್ ಆಲಿಯಾಸ್ ಸೈಯದ್ ಸುಹೇಲ್, ರಹೀಲ್ ಪಾಷಾ, ಸತ್ಯನಗರದ ಏಜಾಜ್, ಮೈಸೂರಿನ ಗೌಸಿಯಾ ನಗರದ ನಿವಾಸಿ ಸಿಯದ್ … Continue reading BREAKING: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಸಿಸಿಬಿಯಿಂದ 8 ಆರೋಪಿಗಳ ಬಂಧನ
Copy and paste this URL into your WordPress site to embed
Copy and paste this code into your site to embed