Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

10/04/2026 5:46 PM

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM

ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

10/04/2026 5:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ- ಸಿಎಂ ಸಿದ್ಧರಾಮಯ್ಯ
KARNATAKA

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ- ಸಿಎಂ ಸಿದ್ಧರಾಮಯ್ಯ

By kannadanewsnow0914/02/2025 7:29 PM

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಭಾಗಿಯಾಗಿರುವಂತ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು…

*ತಪ್ಪುತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು.

*ಕಾನೂನು ಕೈಗೆ ಎತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು.

*ಅಮಾಯಕರಿಗೆ ತೊಂದರೆ ಕೊಡಬಾರದು.

*ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು.

*ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು.

*ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಇದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಿ ಎಂಬುದಾಗಿ ಖಡಕ್ ಸೂಚನೆಯನ್ನು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಮುಂದಿನ CEC ಆಯ್ಕೆ ಮಾಡಲು ಮುಂದಿನ ವಾರದ ಆರಂಭದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ

KNN Special Story: ಭಾರತದ ಮೊದಲ ‘ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಉದ್ಘಾಟನೆಗೆ ಸಿದ್ಧ: ಹೀಗಿದೆ ವಿಶೇಷತೆ

Share. Facebook Twitter LinkedIn WhatsApp Email

Related Posts

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

10/04/2026 5:46 PM3 Mins Read

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM2 Mins Read

ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

10/04/2026 5:35 PM1 Min Read
Recent News

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

10/04/2026 5:46 PM

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM

ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

10/04/2026 5:35 PM

ಕೇರಳಂ ಬಾಲಕಿ ಶ್ರೀನಂದಾ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್: ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಶಂಕೆ

10/04/2026 5:32 PM
State News
KARNATAKA

ಈ ಐದು ವಿಷಯಗಳನ್ನು ಪಾಲಿಸಿ, ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

By kannadanewsnow0910/04/2026 5:46 PM KARNATAKA 3 Mins Read

ಈ ಐದು ವಿಷಯಗಳನ್ನು ಪಾಲಿಸಿದರೆ ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೋಟಿಗಟ್ಟಲೆ ಆದಾಯ ಹೆಚ್ಚಿಸಲು ಅನುಸರಿಸಬೇಕಾದ ಅಂಶಗಳು ಯಾವುವು?…

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM

ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

10/04/2026 5:35 PM

ಕೇರಳಂ ಬಾಲಕಿ ಶ್ರೀನಂದಾ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್: ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಶಂಕೆ

10/04/2026 5:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.