ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ- ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಭಾಗಿಯಾಗಿರುವಂತ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು… *ತಪ್ಪುತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ … Continue reading ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ- ಸಿಎಂ ಸಿದ್ಧರಾಮಯ್ಯ