ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಮೌಲ್ವಿ ಮುಸ್ತಾಕ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಮೈಸೂರು: ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಾಕಾರಿ ಭಾಷಣ ಮಾಡಿ ಪರಾರಿಯಾಗಿದ್ದ ಮುಸ್ಲಿಂ ಮುಖಂಡ ಮುಸ್ತಾಕ್ ನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬಂಧಿತ ಆರೋಪಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೌದು ಮೈಸೂರಿನಲ್ಲಿ ಕಳೆದ 11 ದಿನಗಳ ಹಿಂದೆ ಉದಯಗಿರಿ ಠಾಣೆಯ ಮೇಲೆ ಉದ್ರಿಕ್ತರ ಗುಂಪೊಂದು ಕಲ್ಲುತೂರಾಟ ನಡೆಸಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಗಲಾಟೆ ನಡೆದು … Continue reading ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಮೌಲ್ವಿ ಮುಸ್ತಾಕ್ ಗೆ 14 ದಿನಗಳ ನ್ಯಾಯಾಂಗ ಬಂಧನ