ಉದಯಗಿರಿ ಗಲಭೆಯ ಆರೋಪಿಗಳನ್ನು ಕಠಿಣವಾಗಿ ಶಿಕ್ಷಿಸಬೇಕು: HDK ಆಗ್ರಹ

ಮೈಸೂರು: ಮೈಸೂರಿನ ಉದಯಗಿರಿ ಗಲಭೆಯ ಗಲಭೆಕೋರರು ಯಾರೇ ಆಗಿದ್ದರೂ ಅವರನ್ನು ನಿರ್ದಯವಾಗಿ ಶಿಕ್ಷೆಗೆ ಗುರಿ ಮಾಡಬೇಕು. ಪೊಲೀಸ್ ವಾಹನಗಳ ಮೇಲೆ ಕಲ್ಲು ಹೊಡೆಯುತ್ತಾರೆ ಎಂದರೆ ನಮ್ಮ ರಾಜ್ಯದ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದಿದೆ ಎಂಬುದನ್ನು ಗಮನಿಸಬಹುದು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು. ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಕರ್ನಾಟಕ ಕುವೆಂಪು ಅವರ ಸಂದೇಶದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿಯೇ ಉಳಿಯಬೇಕು. ಬಿಜೆಪಿ ಸ್ನೇಹಿತರಿಗೆ ನಾನು ಮನವಿ ಮಾಡಿಕೊಳ್ತೀನಿ. ನಮ್ಮ ಸಮಾಜಕ್ಕೆ … Continue reading ಉದಯಗಿರಿ ಗಲಭೆಯ ಆರೋಪಿಗಳನ್ನು ಕಠಿಣವಾಗಿ ಶಿಕ್ಷಿಸಬೇಕು: HDK ಆಗ್ರಹ