ಸುಭಾಷಿತ :

Wednesday, April 1 , 2020 2:02 AM

ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ಉದ್ಧವ್ ಠಾಕ್ರೆ


Friday, February 21st, 2020 8:17 pm

ನವದೆಹಲಿ :   ಮಹಾರಾಷ್ಟ್ರ ಸಿಎಂ ಆದ ಬಳಿಕ ಇದೇ  ಮೊದಲ ಬಾರಿಗೆ ಉದ್ಧವ್ ಠಾಕ್ರೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ.

ದೆಹಲಿಯಲ್ಲಿ ತಮ್ಮ ಪುತ್ರ ಆದಿತ್ಯ ಠಾಕ್ರೆಯೊಂದಿಗೆ ಮೋದಿ ಭೇಟಿ ಮಾಡಿದ ಉದ್ಧವ್  ಹಲವು ವಿಚಾರಗಳನ್ನು ಪ್ರಧಾನಿಯವರೊಂದಿಗೆ ಚರ್ಚಿಸಿದರು.

ನಂತರ ಮಾತನಾಡಿದ ಉದ್ದವ್ ಠಾಕ್ರೆ ‘  ಪ್ರಧಾನಿಯವರ ಜೊತೆ ಆರೋಗ್ಯಕರವಾದ ಸಭೆ ನಡೆಸಿದ್ದೇವೆ, ರಾಜ್ಯದ ಅಭಿವೃದ್ದಿಗೆ ಕೇಂದ್ರ ಸರ್ಕಾರ ಶೀಘ್ರ ಸ್ಪಂದಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಇನ್ನೂ ಸಿಎಎ ಹಾಗೂ ಎನ್ ಆರ್ ಸಿ , ಎನ್ ಪಿ ಆರ್ ಬಗ್ಗೆಯೂ ಪ್ರಧಾನಿ ಮೋದಿ ಜೊತೆ ಚರ್ಚಿಸಿರುವುದಾಗಿ ತಿಳಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions