ಕೇರಳದಲ್ಲಿ ಯುಡಿಎಫ್‌ಗೆ ಅಧಿಕಾರ ಭಾಗ್ಯ? 10 ವರ್ಷಗಳ ಬಳಿಕ ಕಾಂಗ್ರೆಸ್ ಮೈತ್ರಿಕೂಟದ ಭರ್ಜರಿ ಕಮ್‌ಬ್ಯಾಕ್ ಮುನ್ಸೂಚನೆ!

ತಿರುವನಂತಪುರಂ: ದಕ್ಷಿಣ ಭಾರತದ ಕಮ್ಯುನಿಸ್ಟ್ ಭದ್ರಕೋಟೆ ಎಂದೇ ಕರೆಯಲ್ಪಡುವ ಕೇರಳದಲ್ಲಿ ಈ ಬಾರಿ ಆಡಳಿತ ವಿರೋಧಿ ಅಲೆ ಬೀಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ 10 ವರ್ಷಗಳಿಂದ ಅಧಿಕಾರದಿಂದ ದೂರವಿದ್ದ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF), ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಎಲ್‌ಡಿಎಫ್ (LDF) ಆಡಳಿತವನ್ನು ಕೊನೆಗಾಣಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿವಿಧ ಎಕ್ಸಿಟ್ ಪೋಲ್ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಸಮೀಕ್ಷೆಗಳ ಅಂಕಿ-ಅಂಶಗಳು: ಕೇರಳದ ಒಟ್ಟು 140 ಸ್ಥಾನಗಳ ಪೈಕಿ ಬಹುಮತಕ್ಕೆ 71 ಸ್ಥಾನಗಳ … Continue reading ಕೇರಳದಲ್ಲಿ ಯುಡಿಎಫ್‌ಗೆ ಅಧಿಕಾರ ಭಾಗ್ಯ? 10 ವರ್ಷಗಳ ಬಳಿಕ ಕಾಂಗ್ರೆಸ್ ಮೈತ್ರಿಕೂಟದ ಭರ್ಜರಿ ಕಮ್‌ಬ್ಯಾಕ್ ಮುನ್ಸೂಚನೆ!