BIGG NEWS: ರಾಜ್ಯದ 5.86 ಲಕ್ಷ ವಿಶೇಷಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ: ಡಾ.ಕೆ.ಸುಧಾಕರ್‌

ಬೆಂಗಳೂರು: ಸರ್ಕಾರದಿಂದ ವಿಶೇಷಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿಯ ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೆ 5.86 ಲಕ್ಷ ವಿಶೇಷಚೇತನರಿಗೆ ಕಾರ್ಡ್‌ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. BIGG NEWS: JDS ಪಕ್ಷ ಅಧಿಕಾರಕ್ಕೆ ಬಂದರೇ ಮಹಿಳೆಯನ್ನು ಡಿಸಿಎಂ ಮಾಡುವೆ: ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ ನಗರದಲ್ಲಿ ಕಾರ್ಡ್‌ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ವಿಶೇಷಚೇತನರಿಗೆ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ, ವಿಶೇಷಚೇತನರಿಗೆ ನೀಡುವ ಯುನಿವರ್ಸಲ್ ಗುರುತು … Continue reading BIGG NEWS: ರಾಜ್ಯದ 5.86 ಲಕ್ಷ ವಿಶೇಷಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ: ಡಾ.ಕೆ.ಸುಧಾಕರ್‌