Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಡುಪಿ : ಸ್ಕೂಟಿಗೆ ನಾಯಿ ಕಟ್ಟಿ ಎಳೆದೋಯ್ದು ವಿಕೃತಿ ಮೆರೆದ ಪಾಪಿ, ಪ್ರಕರಣ ದಾಖಲು | Watch Video
KARNATAKA

ಉಡುಪಿ : ಸ್ಕೂಟಿಗೆ ನಾಯಿ ಕಟ್ಟಿ ಎಳೆದೋಯ್ದು ವಿಕೃತಿ ಮೆರೆದ ಪಾಪಿ, ಪ್ರಕರಣ ದಾಖಲು | Watch Video

By kannadanewsnow0520/07/2024 8:13 PM

ಉಡುಪಿ : ಇತ್ತೀಚಿನ ದಿನಗಳಲ್ಲಿ ಮನುಷ್ಯ ಮನುಷ್ಯತ್ವವನ್ನೇ ಮರೆತಂತೆ ಕಾಣುತ್ತಿದೆ. ಪ್ರಾಣಿಗಳ ಮೇಲೆ ನಡೆಸಿದ ಕ್ರೂರತೆಗಳ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದೆ.ಇದೀಗ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ನಾಯಿಯ ಕಳೇಬರವನ್ನು ಸ್ಕೂಟರ್​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ ವಿರುದ್ಧ ಶಿರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೌದು ಉಡುಪಿಯ ಕಾಪು ಜಿಲ್ಲೆಯ ಶಿರ್ವಾ ಪಟ್ಟಣದಲ್ಲಿ ಈ ಕ್ರೂರ ಘಟನೆ ನಡೆದಿದೆ. ಕಿಲೋಮೀಟರ್ ಗಟ್ಟಲೆ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ಹಾಕಿ ಎಳೆದೊಯ್ಯಲಾಗಿದೆ. ಮಲ್ಲರ್ ನಿವಾಸಿಯಾಗಿರುವ ಈತ ನಾಯಿ ಮೇಲೆ ಕ್ರೂರವಾಗಿ ವರ್ತಿಸಿದ್ದಾನೆ. ನಾಯಿ ಕೊರಳಿಗೆ ಚೈನ್ ಕಟ್ಟಲಾಗಿದೆ. ಬಳಿಕ ನಾಯಿ ಚೈನ್‌ನ್ನು ಸ್ಕೂಟರ್ ಹಿಂಭಾಗಕ್ಕೆ ಕಟ್ಟಿ ಎಳೆದೊಯ್ಯಲಾಗಿದೆ.

ಕೊಂಬಗುಡ್ಡೆಯ ನಿವಾಸಿ ಖಾದ‌ರ್, ಮೃತಪಟ್ಟ ನಾಯಿಯ ಕೊರಳಿಗೆ ಸರಪಳಿ ಹಾಕಿ, ಸ್ಕೂಟರ್‌ನ ಸೀಟಿಗೆ ಸರಪಳಿ ​​ಕಟ್ಟಿಕೊಂಡು ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ಎಳೆದೊಯ್ದು ವಿಕೃತಿ ಮೆರೆದಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಕ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೀಗ ಶಿರ್ವ ಪೊಲೀಸರು ಆರೋಪಿ ಖಾದ‌ರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಈ ವ್ಯಕ್ತಿಯ ನಡೆಗೆ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ.ಈ ಕುರಿತು ಕೆಲವರು ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ವಿಡಿಯೋ ಹಾಗೂ ಪಟ್ಟಣದಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ದೂರು ದಾಖಲಿಸಿಕೊಳ್ಳಳಾಗಿದೆ. ಸ್ಕೂಟರ್ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

A shocking and inhumane incident has come to light in #Shirva, a town in #Kaup taluk of #Udupi district.

The video showing a man dragging a dead dog for over a kilometer tied behind his motorbike has sparked widespread outrage among the public. The Video has gone viral on Social… pic.twitter.com/l7qBQSu0u5

— Hate Detector 🔍 (@HateDetectors) July 20, 2024

Share. Facebook Twitter LinkedIn WhatsApp Email

Related Posts

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM1 Min Read

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM1 Min Read

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM1 Min Read
Recent News

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM
State News
KARNATAKA

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0901/07/2025 9:56 PM KARNATAKA 1 Min Read

ಬೆಂಗಳೂರು: ದಶಕದ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಯುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ…

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

01/07/2025 9:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.