ಭಕ್ತರೇ ಗಮನಿಸಿ : ಸೂರ್ಯ ಗ್ರಹಣವಿದ್ದರೂ ನಾಳೆ ಈ ದೇವಸ್ಥಾನಗಳಲ್ಲಿ ದೇವರ ‘ದರ್ಶನ ಭಾಗ್ಯ’ ಲಭ್ಯ
ಉಡುಪಿ : ನಾಳೆ ಅ.25 ರಂದು ಸೂರ್ಯ ಗ್ರಹಣ ಇದ್ದರೂ ಕೂಡ ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣಮಠ ನಾಳೆ ಕೂಡ ಎಂದಿನಂತೆ ತೆರೆದಿರುತ್ತದೆ ಎಂದು ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ದೇವರ ಮಧ್ಯಾಹ್ನ ಪೂಜೆ ನಂತರ ದರ್ಬೆ ಇಡಲಾಗುತ್ತೆ. ಗ್ರಹಣ ಮೋಕ್ಷ ಕಾಲದಲ್ಲಿ ದರ್ಬೆ ತೆಗೆದು ಪೂಜೆ ಮಾಡಲಾಗುತ್ತೆ. ಆದರೆ ಭಕ್ತರಿಗೆ ಊಟ ವ್ಯವಸ್ಥೆ ಇರುವುದಿಲ್ಲ ಎಂದು ಸೂಚನೆ ನೀಡಿದೆ. ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ಎಂದಿನಂತೆ ದರ್ಶನಾವಕಾಶ ಇರಲಿದೆ. ಚಾಮರಾಜನಗರದ ಮಲೆ ಮಹದೇಶ್ವರ … Continue reading ಭಕ್ತರೇ ಗಮನಿಸಿ : ಸೂರ್ಯ ಗ್ರಹಣವಿದ್ದರೂ ನಾಳೆ ಈ ದೇವಸ್ಥಾನಗಳಲ್ಲಿ ದೇವರ ‘ದರ್ಶನ ಭಾಗ್ಯ’ ಲಭ್ಯ
Copy and paste this URL into your WordPress site to embed
Copy and paste this code into your site to embed