ಉಡುಪಿ : ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಹಿಜಾಬ್ ವಿಚಾರ ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಹೌದು, ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಉಡುಪಿಯ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ ಆಗಿದೆ. ಆದರೆ ಹಿಜಾಬ್ ಧರಿಸಲು ಕಾಲೇಜು ಅನುಮತಿ ನೀಡಿಲ್ಲ, ಆದ್ದರಿಂದ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಹಿಜಾಬ್ ಧರಿಸುವಿಕೆ ವಿಚಾರ ಬಹಳ ಚರ್ಚೆಯಾಗುತ್ತಿದ್ದು, ಹಲವು ತಿರುವು ಪಡೆದುಕೊಳ್ಳುತ್ತಿದೆ. ಹಿಜಾಬ್ ವಿಚಾರ ಸದ್ಯ ಹೈಕೋರ್ಟ್ ಮೆಟ್ಟಿಲೇರಿದೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
BIG BREAKING NEWS: ರಣಜಿ ಟ್ರೋಫಿಯ ಲೀಗ್ ಹಂತದ ಪಂದ್ಯಾವಳಿಯ ದಿನಾಂಕ ಪ್ರಕಟಿಸಿದ ಬಿಸಿಸಿಐ
BIG BREAKING NEWS:ಬಿಸಿಸಿಐ ಗೇಮ್ ಡೆವಲಪ್‌ಮೆಂಟ್‌ನ ಜನರಲ್ ಮ್ಯಾನೇಜರ್ ಧೀರಜ್ ಮಲ್ಹೋತ್ರಾ ರಾಜಿನಾಮೆ