BREAKING: ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಪುತ್ರನಿಂದಲೇ ಹಿಟ್ & ರನ್: ಸ್ಥಳದಲ್ಲೇ ವ್ಯಕ್ತಿ ಸಾವು

ಉಡುಪಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಕಾರನ್ನು ವೇಗವಾಗಿ ಚಲಾಯಿಸಿ ವ್ಯಕ್ತಿಯೊಬ್ಬರಿಗೆ ಗುದ್ದಿ ಪರಾರಿಯಾಗಿರುವಂತ ಘಟನೆ ನಡೆದಿದೆ. ಕಾರು ಹಿಟ್ ಅಂಡ್ ರನ್ ಗೆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಡುಪಿಯ ಕಾಂಗ್ರೆಸ್ ಮುಖಂಡ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಎಂಬುವರೇ ಕಾರನ್ನು ವೇಗವಾಗಿ ಚಲಾಯಿಸಿ, ವ್ಯಕ್ತಿಯೊಬ್ಬರಿಗೆ ಗುದ್ದಿ, ಸಾವಿಗೆ ಕಾರಣವಾಗಿರುವಂತವರು ಎಂಬುದಾಗಿ ತಿಳಿದು ಬಂದಿದೆ. ಬೆಳಪು ಮಿಲಿಟರಿ ಕಾಲೋನಿ ಬಳಿಯಲ್ಲಿ ಮುಂಜಾನೆ ಕೆಲಸಕ್ಕೆ ಹೋಗುತ್ತಿದ್ದಂತ ಮೊಹಮ್ಮದ್ ಹುಸೇನ್ ಎಂಬುವರಿಗೆ ಡಿಕ್ಕಿ ಹೊಡೆದಿದ್ದಾರೆ. … Continue reading BREAKING: ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಪುತ್ರನಿಂದಲೇ ಹಿಟ್ & ರನ್: ಸ್ಥಳದಲ್ಲೇ ವ್ಯಕ್ತಿ ಸಾವು