BREAKING: ಉಡುಪಿಯಲ್ಲಿ ಧಾರುಣ ಘಟನೆ: ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ, ಮೂವರು ಮಕ್ಕಳು ದುರ್ಮರಣ
ಉಡುಪಿ: ಜಿಲ್ಲೆಯ ಕಾರ್ಕಳ- ಧರ್ಮಸ್ಥಳ ಹೆದ್ದಾರಿಯಲ್ಲಿ ಲಾರಿ ಬೈಕ್ ಗೆ ಡಿಕ್ಕಿಯಾದ ಪರಿಣಾಮ ತಂದೆ, ಮೂವರು ಮಕ್ಕಳು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ಕಾರ್ಕಳ ಹಾಗೂ ಧರ್ಮಸ್ಥಳ ಹೆದ್ದಾರಿಯಲ್ಲಿ ಲಾರಿಯೊಂದು ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ತಂದೆ, ಮೂವರು ಮಕ್ಕಳು ಧಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದರೇ, ತಾಯಿಯ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಮೃತರನ್ನು ತಂದೆ ಸುರೇಶ್, ಮಕ್ಕಳಾದಂತ ಸಮೀಕ್ಷಾ, ಸುಶ್ಮಿತಾ ಹಾಗೂ ಸುಶಾಂತ್ ಎಂಬುವರಾಗಿದ್ದಾರೆ. ತಾಯಿ ಮೀನಾಕ್ಷಿ ಅವರ … Continue reading BREAKING: ಉಡುಪಿಯಲ್ಲಿ ಧಾರುಣ ಘಟನೆ: ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ, ಮೂವರು ಮಕ್ಕಳು ದುರ್ಮರಣ
Copy and paste this URL into your WordPress site to embed
Copy and paste this code into your site to embed