BREAKING: ಉಡುಪಿ ‘ಗ್ಯಾಂಗ್ ವಾರ್’ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್

ಉಡುಪಿ: ನಗರದಲ್ಲಿ ರಾಜ್ಯವೇ ಬೆಚ್ಚಿ ಬೀಳಿಸುವಂತ ಗ್ಯಾಂಗ್ ವಾರ್ ನಡೆದಿತ್ತು. ಕಾರು ಹತ್ತಿಸಿ ವ್ಯಕ್ತಿಯೊಬ್ಬನನ್ನು ಹತ್ಯೆಗೂ ಪ್ರಯತ್ನಿಸಲಾಗಿತ್ತು. ಈ ಎಲ್ಲಾ ದೃಶ್ಯಾವಳಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೆ ಪೊಲೀಸರು ಕಾರ್ಯಪ್ರವೃತ್ತರಾಗಿ ಮೂವರನ್ನು ಬಂಧಿಸಿದ್ದರು. ಈಗ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಡುಪಿಯ ಕುಂಜಿಬೆಟ್ಟ ರಸ್ತೆಯಲ್ಲಿ ನಡೆದಿದ್ದಂತ ಗ್ಯಾಂಗ್ ವಾರ್ ಪ್ರಕರಣ ಸಂಬಂಧ ವೀಡಿಯೋ ದೃಶ್ಯಾವಳಿ ಆಧರಿಸಿ, ಉಡುಪಿಯ ನಗರ ಠಾಣೆಯ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ವೈರಲ್ ಆಗಿದ್ದಂತ ಗ್ಯಾಂಗ್ ವಾರ್ ವೀಡಿಯೋ ದೃಶ್ಯಾವಳಿ ಆಧರಿಸಿ … Continue reading BREAKING: ಉಡುಪಿ ‘ಗ್ಯಾಂಗ್ ವಾರ್’ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್