Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನೀರಲ್ಲಿ ಮುಳುಗುತ್ತಿದ್ದ ಅಳಿಯನನ್ನ ರಕ್ಷಿಸಲು ಹೋಗಿ, ಮಾವನು ಸಾವು!

20/04/2026 3:32 PM

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉಡುಪಿ : ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ : ತಾಯಿಯ ರಕ್ಷಣೆ, ಮಕ್ಕಳ ಸಾವು
KARNATAKA

ಉಡುಪಿ : ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ : ತಾಯಿಯ ರಕ್ಷಣೆ, ಮಕ್ಕಳ ಸಾವು

By kannadanewsnow0529/06/2024 6:02 PM

ಉಡುಪಿ : ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಣೆ ಮಾಡಲಾಗಿದೆ. ಘಟನೆಯು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಡಿ ಗ್ರಾಮದ ನಂದ್ರೋಳಿ ಎಂಬಲ್ಲಿ ಈ ಘಟನೆ ನಡೆದಿದೆ.

ಕೆರೆ ನೀರಿನಲ್ಲಿ ಮುಳುಗಿ ದನರಾಜ (13) ಛಾಯಾ (7) ಸಾವನ್ನಪ್ಪಿರುವ ದುರ್ದೈವಿ ಮಕ್ಕಳು ಎಂದು ಹೇಳಲಾಗುತ್ತಿದೆ. ರಕ್ಷಿಸಲ್ಪಟ್ಟ ತಾಯಿಯ ಸ್ಥಿತಿ ಗಂಭೀರವಾಗಿದ್ದು, ತಕ್ಷಣ ಆಕೆಯನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.

Share. Facebook Twitter LinkedIn WhatsApp Email

Related Posts

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನೀರಲ್ಲಿ ಮುಳುಗುತ್ತಿದ್ದ ಅಳಿಯನನ್ನ ರಕ್ಷಿಸಲು ಹೋಗಿ, ಮಾವನು ಸಾವು!

20/04/2026 3:32 PM1 Min Read

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM2 Mins Read

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM2 Mins Read
Recent News

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನೀರಲ್ಲಿ ಮುಳುಗುತ್ತಿದ್ದ ಅಳಿಯನನ್ನ ರಕ್ಷಿಸಲು ಹೋಗಿ, ಮಾವನು ಸಾವು!

20/04/2026 3:32 PM

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM
State News
KARNATAKA

ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ನೀರಲ್ಲಿ ಮುಳುಗುತ್ತಿದ್ದ ಅಳಿಯನನ್ನ ರಕ್ಷಿಸಲು ಹೋಗಿ, ಮಾವನು ಸಾವು!

By kannadanewsnow0520/04/2026 3:32 PM KARNATAKA 1 Min Read

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ನಿಲಗುಂದ-ಹೊಸಳ್ಳಿ ಗ್ರಾಮದ ಕೆರೆಯಲ್ಲಿ…

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.