ಕಂಬಳ, ಯಕ್ಷಗಾನ, ಜಾತ್ರೆಗೆ ಹಿಂದುಗಳ ಸೋಗಿನಲ್ಲಿ ಉಗ್ರರು ಬಂದಾರು ಹುಷಾರು : ಪೇಜಾವರ ಶ್ರೀ ಎಚ್ಚರಿಕೆ

ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಹಿನ್ನೆಲೆ ಎಚ್ಚರಿಕೆ ವಹಿಸಬೇಕು. ಯಕ್ಷಗಾನ, ಕೋಲ, ಉತ್ಸವ, ಕಂಬಳ, ದೀಪೋತ್ಸವದಂತಹ ಕಾರ್ಯಕ್ರಮಗಳು ನಡೆಯುತ್ತಿದೆ, ಜನಸಂದಣಿ ಹೆಚ್ಚಿದ್ದ ಜಾಗದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕರಾವಳಿಯಲ್ಲಿ ಮುಂದೆ ಯಕ್ಷಗಾನ, ಕೋಲ, ಉತ್ಸವ, ಕಂಬಳ, ದೀಪೋತ್ಸವದಂತಹ ಕಾರ್ಯಕ್ರಮಗಳು ನಡೆಯುತ್ತದೆ, ಜನಸಂದಣಿ ಹೆಚ್ಚಿದ್ದ ಜಾಗದಲ್ಲಿ ಎಚ್ಚರಿಕೆ ವಹಿಸಬೇಕು, ಕರಾವಳಿಯಲ್ಲಿ ಮುಂದಿನ ದಿನಗಳಲ್ಲಿ ಉಗ್ರರು ಹಿಂದೂಗಳ ಸೋಗಿನಲ್ಲಿ ಬಂದು ದುಷ್ಕೃತ್ಯ … Continue reading ಕಂಬಳ, ಯಕ್ಷಗಾನ, ಜಾತ್ರೆಗೆ ಹಿಂದುಗಳ ಸೋಗಿನಲ್ಲಿ ಉಗ್ರರು ಬಂದಾರು ಹುಷಾರು : ಪೇಜಾವರ ಶ್ರೀ ಎಚ್ಚರಿಕೆ