ಉಡುಪಿಯಲ್ಲಿ ಮುಂದುವರೆದ ವರುಣಾರ್ಭಟ : ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಕಳೆದೊಂದು ವಾರದಿಂದ ಕರಾವಳಿಯಲ್ಲಿ ಮಳೆ ಸುರಿಯುತ್ತಿದೆ. ಅನೇಕ ಕಡೆ ಪ್ರವಾಹ ಅವಾಂತರ ಕೂಡ ಸೃಷ್ಟಿಯಾಗಿದೆ.ಈ ಮಧ್ಯ ಮತ್ತೆ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿಯಲ್ಲಂತೂ ರಣ ಮಳೆಯಿಂದಾಗಿ ನೆರೆ ಉಂಟಾಗಿದೆ. ಈಗಾಗಲೇ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು … Continue reading ಉಡುಪಿಯಲ್ಲಿ ಮುಂದುವರೆದ ವರುಣಾರ್ಭಟ : ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ