ಉಡುಪಿ : ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS : ಅಡಿಕೆ ಬೆಳೆಗಾರರಿಗೆ ಮತ್ತೊಂದು ಶಾಕ್ : ಎರಡೇ ತಿಂಗಳಿಗೆ 15 ಸಾವಿರ ರೂ. ಕುಸಿತ!
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೆಲ್ಲಿಕಾರು ಗ್ರಾಮದಲ್ಲಿ ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಗರಾಜು (40), ಪತ್ನಿ ಪ್ರತ್ಯುಷಾ (32) ಹಾಗೂ 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧರ್ಮಸ್ಥಳದಿಂದ ಶೃಂಗೇರಿಗೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS: ಪಂಜಾಬ್ನಲ್ಲಿ ಪೊಲೀಸ್ ಠಾಣೆಯ ಮೇಲೆ ರಾಕೆಟ್ ಲಾಂಚರ್ ದಾಳಿ