Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

ನಮ್ಮ ಅದೃಷ್ಟನೋ, ಹಣೆಬರಹವೋ, ಗೊತ್ತಿಲ್ಲ ನಾನು ಸೋತ ಕಾರಣಕ್ಕೆ ಸಿದ್ದರಾಮಯ್ಯ ಸಿಎಂ ಆದ್ರೂ : ಜಿ.ಪರಮೇಶ್ವರ್

BIG NEWS : ಚಿಕ್ಕಬಳ್ಳಾಪುರದಲ್ಲಿ ‘KSRTC’ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉಡುಪಿಯ ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರ ರಕ್ಷಣೆ : ಓರ್ವ ಸಾವು
KARNATAKA

BREAKING : ಉಡುಪಿಯ ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರ ರಕ್ಷಣೆ : ಓರ್ವ ಸಾವು

By ಸುರೇಶ್‌

ಉಡುಪಿ : ಅಲೆಗಳ ಆರ್ಭಟದ ಸುಳಿಗೆ ಮೂವರು ಪ್ರವಾಸಿಗರು ಸಿಲುಕಿದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಈ ಪೈಕಿ ಓರ್ವ ಮೃತನಾಗಿದ್ದರೆ, ಮತ್ತಿಬ್ಬರು ಚೇತರಿಸಿಕೊಂಡಿದ್ದಾರೆ ಗಿರೀಶ್(26) ಎಂಬ ಪ್ರವಾಸಿಗ ಕೊನೆಯುಸಿರೆಳೆದಿದ್ದು, ಇನ್ನುಳಿದ ಅನಂತ ಗೌಡ(42), ಸಂತೋಷ್ (27) ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಹಾಸನದ ಬೇಲೂರಿನಿಂದ ಎಂಟು ಮಂದಿಯ ಕುಟುಂಬ ಶೃಂಗೇರಿ ಮೂಲಕ ಮಲ್ಪೆ ಬೀಚ್​ಗೆ ಬಂದಿತ್ತು. ಈ ಪೈಕಿ ಅನಂತ ಗೌಡ, ಸಂತೋಷ್ ಹಾಗೂ ಗಿರೀಶ್ ಎಂಬುವರು ನೀರಿನ ಸುಳಿಗೆ ಸಿಕ್ಕಿದರು. ಗಿರೀಶ್ ಮೃತರಾದರೆ ಮತ್ತೆ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಅಲೆಗಳ ಜೊತೆ ಆಟವಾಡುತ್ತಾ ತೀರದಿಂದ ಸಾಕಷ್ಟು ಮುಂದೆ ಹೋಗಿದ್ದರು. ಇದಕ್ಕಿದ್ದಂತೆ ಅಲೆಗಳ ಆರ್ಭಟ ಹೆಚ್ಚಿ, ಈ ಬಗ್ಗೆ ಅರಿವಿಲ್ಲದ ಮೂವರು ಪ್ರವಾಸಿಗರು ನೀರು ಪಾಲಾಗಿದ್ದರು. ಈ ವೇಳೆ ಬೀಚ್ ನಿರ್ವಹಣೆ ಮಾಡುವ, ಓಸಿಯನ್ ಅಡ್ವೆಂಚರ್ಸ್​ನವರು, ತಕ್ಷಣ ಜಾಗೃತರಾಗಿ ಕಾರ್ಯಚರಣೆ ನಡೆಸಿ, ಬೋಟುಗಳನ್ನು ಬಳಸಿಕೊಂಡು ಕಡಲಿಗಿಳಿದು ಇಬ್ಬರನ್ನು ರಕ್ಷಿಸಿದರು.

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

2 Mins Read

ನಮ್ಮ ಅದೃಷ್ಟನೋ, ಹಣೆಬರಹವೋ, ಗೊತ್ತಿಲ್ಲ ನಾನು ಸೋತ ಕಾರಣಕ್ಕೆ ಸಿದ್ದರಾಮಯ್ಯ ಸಿಎಂ ಆದ್ರೂ : ಜಿ.ಪರಮೇಶ್ವರ್

1 Min Read

BIG NEWS : ಚಿಕ್ಕಬಳ್ಳಾಪುರದಲ್ಲಿ ‘KSRTC’ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

1 Min Read
Recent News

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

ನಮ್ಮ ಅದೃಷ್ಟನೋ, ಹಣೆಬರಹವೋ, ಗೊತ್ತಿಲ್ಲ ನಾನು ಸೋತ ಕಾರಣಕ್ಕೆ ಸಿದ್ದರಾಮಯ್ಯ ಸಿಎಂ ಆದ್ರೂ : ಜಿ.ಪರಮೇಶ್ವರ್

BIG NEWS : ಚಿಕ್ಕಬಳ್ಳಾಪುರದಲ್ಲಿ ‘KSRTC’ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

BREAKING : ಮೈಸೂರಲ್ಲಿ ಘೋರ ಘಟನೆ : ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ!

State News
KARNATAKA

BREAKING : ಶಿವಮೊಗ್ಗದಲ್ಲಿ ಶಾಸಕ ಬಿಕೆ ಸಂಗಮೇಶ ಪುತ್ರನ ಆಪ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಬೆಚ್ಚಿ ಬಿದ್ದ ಜನತೆ!

By ಸುರೇಶ್‌ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಇತ್ತೀಚೆಗಷ್ಟೇ ದೇವಸ್ಥಾನದಲ್ಲಿ ಮಚ್ಚು (ಮಾರಕಾಸ್ತ್ರ) ಇಟ್ಟು ಪೂಜೆ ಮಾಡಿಸಿದ್ದ ವಿಶ್ವ…

ನಮ್ಮ ಅದೃಷ್ಟನೋ, ಹಣೆಬರಹವೋ, ಗೊತ್ತಿಲ್ಲ ನಾನು ಸೋತ ಕಾರಣಕ್ಕೆ ಸಿದ್ದರಾಮಯ್ಯ ಸಿಎಂ ಆದ್ರೂ : ಜಿ.ಪರಮೇಶ್ವರ್

BIG NEWS : ಚಿಕ್ಕಬಳ್ಳಾಪುರದಲ್ಲಿ ‘KSRTC’ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

BREAKING : ಮೈಸೂರಲ್ಲಿ ಘೋರ ಘಟನೆ : ನೇಣು ಬಿಗಿದ ಸ್ಥಿತಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ಪುತ್ರಿಯ ಶವ ಪತ್ತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.