BREAKING : ಉಡುಪಿಯ ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರ ರಕ್ಷಣೆ : ಓರ್ವ ಸಾವು
ಉಡುಪಿ : ಅಲೆಗಳ ಆರ್ಭಟದ ಸುಳಿಗೆ ಮೂವರು ಪ್ರವಾಸಿಗರು ಸಿಲುಕಿದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಈ ಪೈಕಿ ಓರ್ವ ಮೃತನಾಗಿದ್ದರೆ, ಮತ್ತಿಬ್ಬರು ಚೇತರಿಸಿಕೊಂಡಿದ್ದಾರೆ ಗಿರೀಶ್(26) ಎಂಬ ಪ್ರವಾಸಿಗ ಕೊನೆಯುಸಿರೆಳೆದಿದ್ದು, ಇನ್ನುಳಿದ ಅನಂತ ಗೌಡ(42), ಸಂತೋಷ್ (27) ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹಾಸನದ ಬೇಲೂರಿನಿಂದ ಎಂಟು ಮಂದಿಯ ಕುಟುಂಬ ಶೃಂಗೇರಿ ಮೂಲಕ ಮಲ್ಪೆ ಬೀಚ್ಗೆ ಬಂದಿತ್ತು. ಈ ಪೈಕಿ ಅನಂತ ಗೌಡ, ಸಂತೋಷ್ ಹಾಗೂ ಗಿರೀಶ್ ಎಂಬುವರು ನೀರಿನ ಸುಳಿಗೆ ಸಿಕ್ಕಿದರು. ಗಿರೀಶ್ ಮೃತರಾದರೆ ಮತ್ತೆ ಇಬ್ಬರು … Continue reading BREAKING : ಉಡುಪಿಯ ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರ ರಕ್ಷಣೆ : ಓರ್ವ ಸಾವು
Copy and paste this URL into your WordPress site to embed
Copy and paste this code into your site to embed