ಉಡುಪಿ : ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (Supreme Court) ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ BIGG NEWS : ʻಹಿಜಾಬ್ ವಿವಾದಕ್ಕೆ ವಿಸ್ತ್ರತ ಪೀಠದ ತೀರ್ಪಿನ ಅಗತ್ಯವಿದೆ ʼ : ಪ್ರವೋದ್ ಮುತಾಲಿಕ್ ಪ್ರತಿಕ್ರಿಯೆ ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಪೊಲೀಸ್ ಭದ್ರತೆ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಈಗಾಗಲೇ ಸೂಚನೆ … Continue reading BIGG NEWS : ಹಿಜಾಬ್ ಕುರಿತು ವಿಭಜಿತ ತೀರ್ಪು: ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ : ಪೊಲೀಸ್ ವರಿಷ್ಟಾಧಿಕಾರಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed