ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ : ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸ್ಪಷ್ಟನೆ

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಹಿಂದೂ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಮಾಡಿದ ಅಲ್ತಾಫ್ ಬಗ್ಗೆ ಪೊಲೀಸರು ಘಟನೆ ಭಯಾನಕತೆಯನ್ನು ಬಿಚ್ಚಿಟ್ಟಿದ್ದು, ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಕಾರ್ಕಳದಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಹಿಂದೂ ಯುವತಿಯನ್ನು ಕೇವಲ 3 ತಿಂಗಳಲ್ಲಿ ಪುಸಲಾಯಿಸಿದ ಮುಸ್ಲಿಂ ಸಮುದಾಯದ ಯುವಕರಿಬ್ಬರು, ಕಾರಿನಲ್ಲಿ ಪಾರ್ಟಿ ಮಾಡುವುದಾಗಿ ಕರೆದೊಯ್ದು ಬಿಯರ್‌ನಲ್ಲಿ ಡ್ರಗ್ಸ್ ಮಿಶ್ರಣ ಮಾಡಿ ಕೊಟ್ಟು ಪ್ರಜ್ಞೆ … Continue reading ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ : ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸ್ಪಷ್ಟನೆ