UG CET-2024ರ 2ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಬಿಡುಗಡೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯುಜಿ ಸಿಇಟಿ 2024ರ 2ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕೆಇಎ, UGCET-24 ಎರಡನೇ ವಿಸ್ತೃತ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶದ ಲಿಂಕ್ ಅನ್ನು KEA ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅರ್ಹರು ಸೀಟು ಹಂಚಿಕೆ ಬಗ್ಗೆ ಮಾಹಿತಿ ಪಡೆಯಬಹುದು. ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ ಯುಜಿ ಸಿಇಟಿ ಪರೀಕ್ಷೆ … Continue reading UG CET-2024ರ 2ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಬಿಡುಗಡೆ