ಯುಜಿ ವೈದ್ಯಕೀಯ ಸೀಟು ಹಂಚಿಕೆ ಪೂರ್ಣ: ಕೆಇಎ

ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ ಪ್ರವೇಶಕ್ಕೆ 3ನೇ ಸ್ಟ್ರೇ ವೇಕೆನ್ಸಿ ಸುತ್ತಿನಲ್ಲಿ ಖಾಲಿ ಇದ್ದ ಎಲ್ಲ ಎಂಟು ಸೀಟುಗಳು ಅರ್ಹರಿಗೆ ಮೆರಿಟ್ ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಸೀಟು ಹಂಚಿಕೆಯಾದವರ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಡಿ.30ರಂದು ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಈ ಮೂಲಕ ಪ್ರಸಕ್ತ ಸಾಲಿನ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು … Continue reading ಯುಜಿ ವೈದ್ಯಕೀಯ ಸೀಟು ಹಂಚಿಕೆ ಪೂರ್ಣ: ಕೆಇಎ