UG NEET-2024ರ ವೈದ್ಯಕೀಯ MOP-UP ಸುತ್ತಿನ ಸೀಟು ಹಂಚಿಕೆ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
ಬೆಂಗಳೂರು; ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯುಜಿ ನೀಟ್-2024ರ ವೈದ್ಯಕೀಯ ಎಂಓಪಿ-ಅಪ್ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕೆಇಎ, UGNEET– 2024 ವೈದ್ಯಕೀಯ MOP-UP ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ Provisional Results ಅನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದೆ. https://cetonline.karnataka.gov.in/kea/ ಜಾಲತಾಣಕ್ಕೆ ಹೋಗಿ ಫಲಿತಾಂಶ ಪಡೆಯಬಹುದು. ಈ ಸಂಬಂಧ ಏನೇ ಆಕ್ಷೇಪಣೆಗಳು ಇದ್ದರೂ ಸಂಜೆ 6 ಗಂಟೆ ಒಳಗೆ ಇ- … Continue reading UG NEET-2024ರ ವೈದ್ಯಕೀಯ MOP-UP ಸುತ್ತಿನ ಸೀಟು ಹಂಚಿಕೆ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
Copy and paste this URL into your WordPress site to embed
Copy and paste this code into your site to embed