ಯುಜಿ ನೀಟ್: ಸ್ಟ್ರೇ ವೇಕೆನ್ಸಿ ಸುತ್ತು, ಆಪ್ಷನ್ಸ್ ದಾಖಲಿಸಲು ಡಿ.12 ಕೊನೆ ದಿನ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ವೆಬ್ ಸೈಟ್ ನಲ್ಲಿ ಲಿಂಕ್ ತೆರೆದಿದ್ದು, ಡಿ.12ರಂದು ಸಂಜೆ 5ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು, ಮೂರನೇ ಸುತ್ತಿನಲ್ಲಿ ಪಾವತಿಸಿರುವ ವೈದ್ಯಕೀಯ ಕೋರ್ಸ್ ಶುಲ್ಕದ ಅನ್ವಯ ಇಚ್ಛೆಗಳನ್ನು ದಾಖಲಿಸಬಹುದು.‌ 3ನೇ ಸುತ್ತಿನಲ್ಲಿ ದಂತ ವೈದ್ಯಕೀಯ ಸೀಟು ಸಿಕ್ಕಿರುವವರು ಕೂಡ ವೈದ್ಯಕೀಯ ಕೋರ್ಸ್ ಗೆ … Continue reading ಯುಜಿ ನೀಟ್: ಸ್ಟ್ರೇ ವೇಕೆನ್ಸಿ ಸುತ್ತು, ಆಪ್ಷನ್ಸ್ ದಾಖಲಿಸಲು ಡಿ.12 ಕೊನೆ ದಿನ