Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಶೌಚಾಲಯದಲ್ಲಿ ಗಂಡು ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ‘ಲೈಂಗಿಕ ಕಿರುಕುಳ’

BREAKING : ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ : ಸಾರಿಗೆ ಬಸ್-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ಕರ್ನಾಟಕಕ್ಕೆ ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕೆ ರಾಷ್ಟ್ರೀಯ ಪ್ರಶಸ್ತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಗಿಫ್ಟ್ : ಭದ್ರಾ ಜಲಾಶಯದಿಂದ ತುಂಬಾಭದ್ರಾ ಕಾಲುವೆಗೆ 2ಟಿಎಂಸಿ ನೀರು.!
KARNATAKA

ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಗಿಫ್ಟ್ : ಭದ್ರಾ ಜಲಾಶಯದಿಂದ ತುಂಬಾಭದ್ರಾ ಕಾಲುವೆಗೆ 2ಟಿಎಂಸಿ ನೀರು.!

By kannadanewsnow57

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ ಎಂದು ಹೇಳಿದ್ದಾರೆ.

ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರವರೆಗೆ ನೀರಾವರಿಗೆ 11ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14ಟಿಎಂಸಿ ಅಗತ್ಯವಿದ್ದು, 3ಟಿಎಂಸಿ ನೀರು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಎಪ್ರಿಲ್ 6ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು. ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು.

ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ…

— Siddaramaiah (@siddaramaiah) March 30, 2025

Ugadi gift for the farmers of Kalyan Karnataka: 2 TMC of water from Bhadra reservoir to Tambabhadra canal!
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಶೌಚಾಲಯದಲ್ಲಿ ಗಂಡು ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ‘ಲೈಂಗಿಕ ಕಿರುಕುಳ’

2 Mins Read

BREAKING : ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ : ಸಾರಿಗೆ ಬಸ್-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

1 Min Read

ಕರ್ನಾಟಕಕ್ಕೆ ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕೆ ರಾಷ್ಟ್ರೀಯ ಪ್ರಶಸ್ತಿ

2 Mins Read
Recent News

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಶೌಚಾಲಯದಲ್ಲಿ ಗಂಡು ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ‘ಲೈಂಗಿಕ ಕಿರುಕುಳ’

BREAKING : ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ : ಸಾರಿಗೆ ಬಸ್-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ಕರ್ನಾಟಕಕ್ಕೆ ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕೆ ರಾಷ್ಟ್ರೀಯ ಪ್ರಶಸ್ತಿ

BREAKING : ಇಂಡೋನೇಷ್ಯಾದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ : ಭಯಾನಕ ವಿಡಿಯೋ ವೈರಲ್ | WATCH VIDEO

State News
KARNATAKA

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಶೌಚಾಲಯದಲ್ಲಿ ಗಂಡು ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ‘ಲೈಂಗಿಕ ಕಿರುಕುಳ’

By ಸುರೇಶ್‌ KARNATAKA 2 Mins Read

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರವೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಜ್ಞಾನದೀವಿಗೆ ಬೆಳಗಬೇಕಾದ…

BREAKING : ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ : ಸಾರಿಗೆ ಬಸ್-ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ಕರ್ನಾಟಕಕ್ಕೆ ಅನುಷ್ಠಾನ ಹಂತದಲ್ಲಿರುವ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕೆ ರಾಷ್ಟ್ರೀಯ ಪ್ರಶಸ್ತಿ

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಭರ್ಜರಿ ಗುಡ್ ನ್ಯೂಸ್ : ಪರಿಷ್ಕೃತ `CGHS’ ದರಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಅನುಮೋದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.