ಜಲಮಂಡಳಿಯಿಂದ ಯುಗಾದಿ ಗಿಫ್ಟ್ : ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ (𝗢𝗧𝗦) ಯೋಜನೆ ಜಾರಿ- ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿಲಿಕಾನ್ ಸಿಟಿ ನಾಗರೀಕರಿಗೆ ಜಲಮಂಡಳಿಯು ಯುಗಾದಿ ಉಡುಗೊರೆ ನೀಡಿದ್ದು, ದೀರ್ಘಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು, ಒನ್‌ ಟೈಮ್‌ ಸೆಟಲ್‌ಮೆಂಟ್‌ (𝗢𝗧𝗦 – 𝗢𝗻𝗲 𝗧𝗶𝗺𝗲 𝗦𝗲𝘁𝘁𝗹𝗲𝗺𝗲𝗻𝘁)*ಲ ಯೋಜನೆಯನ್ನು ಬರುವ ಏಪ್ರಿಲ್‌ ತಿಂಗಳಿನಿಂದ ಜಾರಿಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರು ನಗರದ ಜನರಿಗೆ ಅನುಕೂಲ ಮಾಡಿಕೊಡಲು ಬಾಕಿ ಉಳಿಸಿಕೊಂಡಿರುವ ಬಿಲ್‌ ನ ಅಸಲು ಪಾವತಿಸಿದಲ್ಲಿ ಬಡ್ಡಿಯನ್ನು ಮನ್ನಾ ಮಾಡಲಾಗುವುದು … Continue reading ಜಲಮಂಡಳಿಯಿಂದ ಯುಗಾದಿ ಗಿಫ್ಟ್ : ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ (𝗢𝗧𝗦) ಯೋಜನೆ ಜಾರಿ- ಡಿಸಿಎಂ ಡಿ.ಕೆ. ಶಿವಕುಮಾರ್