‘ಯುಗಾದಿ ಹಬ್ಬ’ಕ್ಕೆ ಹೆಚ್ಚುವರಿ ವಿಶೇಷ ರೈಲುಗಳ ಸಂಚಾರ : ಹೀಗಿದೆ ‘ವಿಶೇಷ 18 ರೈಲು’ಗಳ ವೇಳಾಪಟ್ಟಿ

ಬೆಂಗಳೂರು : ರಾಜ್ಯ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಯುಗಾದಿ ಹಬ್ಬಕ್ಕೆ ತೆರಳುವ ಪ್ರಯಾಣಿಕರಿಗೂ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಲಿದೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು, 2 ದಿನ ವಿಶೇಷ ರೈಲು ಸಂಚಾರಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೌತ್ ವೆಸ್ಟ್ರನ್ ರೈಲ್ವೆಯ ಜನರಲ್ ಮ್ಯಾನೇಜರ್ ಗೆ ಪತ್ರದಲ್ಲಿ ಮನವಿ ಮಾಡಿದ್ದರು. ಇಂತಹ ಮನವಿಗೆ ಪ್ರತಿಸ್ಪಂದಿಸಿರುವಂತ ರೈಲ್ವೆ ಇಲಾಖೆ, … Continue reading ‘ಯುಗಾದಿ ಹಬ್ಬ’ಕ್ಕೆ ಹೆಚ್ಚುವರಿ ವಿಶೇಷ ರೈಲುಗಳ ಸಂಚಾರ : ಹೀಗಿದೆ ‘ವಿಶೇಷ 18 ರೈಲು’ಗಳ ವೇಳಾಪಟ್ಟಿ