Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಂದೇ ಭಾರತ್, ಶತಾಬ್ದಿ ಮಾದರಿಯಲ್ಲೇ ಓಡಲಿವೆ 400 ಸಾಮಾನ್ಯ ರೈಲುಗಳು: ರೈಲ್ವೆಯ ಬಿಗ್ ಪ್ಲಾನ್!

BIG NEWS: ಸರ್ಕಾರಿ ಕೆರೆಯಲ್ಲೇ ಗೋಡೌನ್ ಕಟ್ಟಿದ ಖಾಸಗಿ ವ್ಯಕ್ತಿ: ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ‘ಸುಮೋಟೋ’ ಕೇಸ್!

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ‘ಟ್ರಾನ್ಸ್ ಪೋರ್ಟ್’ಗೆ ಸಂಬಂಧಿಸಿದ ವಸ್ತುಗಳು ಸುಟ್ಟು ಭಸ್ಮ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ UGC NET, JEE ಪರೀಕ್ಷೆ ಆರಂಭ: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

ಇಂದಿನಿಂದ UGC NET, JEE ಪರೀಕ್ಷೆ ಆರಂಭ: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ : ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜ.03ರ ಇಂದಿನಿಂದರಿ ಜನವರಿ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯವಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಗಳನ್ನು ನೀಡಿದರು.

ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ವ್ಯಾಪ್ತಿ ಪ್ರದೇಶದಲ್ಲಿ ಪರೀಕ್ಷಾ ದಿನಾಂಕಗಳಂದುದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ನೀಡುವ ಕುರಿತು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದೆ ಎಂದರು.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು ಪರೀಕ್ಷಾ ವೇಳೆ ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ವೀಕ್ಷಕರು ಮಾರ್ಗಸೂಚಿಯನ್ವಯ ತಮ್ಮ ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು.

ಪರೀಕ್ಷಾ ಮುನ್ನ ಸಂಬಂಧಿಸಿದ ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಿ, ಸೂಕ್ತ ರೀತಿಯ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ, ವ್ಯವಸ್ಥಿತ ಮತ್ತು ಯಶಸ್ವಿ ಪರೀಕ್ಷೆಗೆ ಅಗತ್ಯವಾದ ಎಲ್ಲ ಪೂರ್ವ ತಯಾರಿ ಮತ್ತು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಪೋಲಿಸ್ ಉಪ ಅಧೀಕ್ಷಕರಾದ ಕಾರ್ಯಪ್ಪ, ಜಿಲ್ಲಾ ಸೂಚನಾ ವಿಜ್ಞಾನ ಅಧಿಕಾರಿ ವೆಂಕಟೇಶ್ , ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ವ್ಯವಸ್ಥಾಪಕರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BIG NEWS: ಸರ್ಕಾರಿ ಕೆರೆಯಲ್ಲೇ ಗೋಡೌನ್ ಕಟ್ಟಿದ ಖಾಸಗಿ ವ್ಯಕ್ತಿ: ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ‘ಸುಮೋಟೋ’ ಕೇಸ್!

3 Mins Read

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ‘ಟ್ರಾನ್ಸ್ ಪೋರ್ಟ್’ಗೆ ಸಂಬಂಧಿಸಿದ ವಸ್ತುಗಳು ಸುಟ್ಟು ಭಸ್ಮ

1 Min Read

ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

2 Mins Read
Recent News

ವಂದೇ ಭಾರತ್, ಶತಾಬ್ದಿ ಮಾದರಿಯಲ್ಲೇ ಓಡಲಿವೆ 400 ಸಾಮಾನ್ಯ ರೈಲುಗಳು: ರೈಲ್ವೆಯ ಬಿಗ್ ಪ್ಲಾನ್!

BIG NEWS: ಸರ್ಕಾರಿ ಕೆರೆಯಲ್ಲೇ ಗೋಡೌನ್ ಕಟ್ಟಿದ ಖಾಸಗಿ ವ್ಯಕ್ತಿ: ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ‘ಸುಮೋಟೋ’ ಕೇಸ್!

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ‘ಟ್ರಾನ್ಸ್ ಪೋರ್ಟ್’ಗೆ ಸಂಬಂಧಿಸಿದ ವಸ್ತುಗಳು ಸುಟ್ಟು ಭಸ್ಮ

ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

State News
KARNATAKA

BIG NEWS: ಸರ್ಕಾರಿ ಕೆರೆಯಲ್ಲೇ ಗೋಡೌನ್ ಕಟ್ಟಿದ ಖಾಸಗಿ ವ್ಯಕ್ತಿ: ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ‘ಸುಮೋಟೋ’ ಕೇಸ್!

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಅಭಿವೃದ್ಧಿ ಹೊಂದುತ್ತಿರುವ ಶಿವಮೊಗ್ಗ ನಗರದ ಕುವೆಂಪು ನಗರದ ನಿವಾಸಿಗಳಿಗೆ ತೀವ್ರ ತೊಂದರೆ ಉಂಟುಮಾಡಿರುವ ಸರ್ಕಾರಿ ಕೆರೆ ಒತ್ತುವರಿ ಪ್ರಕರಣವನ್ನು…

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ: ‘ಟ್ರಾನ್ಸ್ ಪೋರ್ಟ್’ಗೆ ಸಂಬಂಧಿಸಿದ ವಸ್ತುಗಳು ಸುಟ್ಟು ಭಸ್ಮ

ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.